ಚಂಡಮಾರುತಕ್ಕೆ 70 ಕ್ಕೂ ಅಧಿಕ ಜನರು ಬಲಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಅಮೇರಿಕಾದ ಐದು ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮದಿಂದ ಇದುವರೆಗೆ 80ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅಪಾರ ಪ್ರಮಾನದಲ್ಲಿ ಹಾನಿಯುಂಟಾಗಿದೆ. ಇನ್ನು ನಾಪತ್ತೆಯಾದವರ ಬಗಎಗಿನ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ. ಮನೆಗಳು, ಕಛೇರಿ,ಕಾರ್ಖಾನೆಗಳು ಸೇರಿದಂತೆ ವಿವಿಧೆಡೆ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಟ್ಟಡಗಳ ಅವಶೇಷಗಳಡಿ ಸಿಲುಕಿದವರನ್ನು ಹುಡುಕುವ ಪ್ರಯತ್ನಗಳು ನಿರಂತರವಾಗಿ ಸಾಗಿವೆ.

ಮೃತಪಟ್ಟವರಲ್ಲಿ ಅಧಿಕ ಮಂದಿ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವವರಾಗಿದ್ದು, ಕ್ರಿಸ್​ಮಸ್ ಕಾರಣದಿಂದ ಬಹುತೇಕರು ರಾತ್ರಿಪಾಳಿಯ ಕೆಲಸದಲ್ಲಿ ನಿರತರಾಗಿದ್ದರು.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಮಾತನಾಡಿ ‘ಇತಿಹಾಸದ ಅತಿದೊಡ್ಡ ಚಂಡಮಾರುತಗಳಲ್ಲಿ ಒಂದು’ ಎಂದು ವ್ಯಾಖ್ಯಾನಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು