ಮತಾಂತರ ಕಾಯ್ದೆ ಜಾರಿ ವಿರೋಧಿಸಿ ಧರಣಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಮತಾಂತರ ಕಾಯ್ದೆ ಜಾರಿ ಚರ್ಚೆ ಜೋರಾಗಿದ್ದು, ಬೆಳಗಾವಿ ಅಧಿವೇಶನದಲ್ಲೇ ಕಾಯ್ದೆ ಜಾರಿಗೊಳಿಸಬೇಕು ಎಂಬ ಉದ್ದೇಶ ಸರ್ಕಾರಕ್ಕೆ  ಇದ್ದರೂ ಅದಕ್ಕೆ ಪೂರಕ ತಯಾರಿ ಇನ್ನೂ ಆಗಿಲ್ಲ. ಮತ್ತೊಂದೆಡೆ ಆಡಳಿದ ಪಕ್ಷದ ಶಾಸಕರೇ ಖಾಸಗಿ ವಿಧೇಯಕ ಮಂಡಿಸಲು ಮುಂದಾಗಿದ್ದು, ಕಾಂಗ್ರೆಸ್ ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡದಂತೆ ಆಗ್ರಹಿಸಿ ಧರಣಿಗೆ ನಿರ್ಧರಿಸಿದೆ. ಅಧಿವೇಶನದಲ್ಲಿ ಭಾರೀ ಚರ್ಚೆಯಾಗುವ ಸಾಧ್ಯತೆಗಳಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು