59 ದೇಶಗಳಲ್ಲಿ ಒಮಿಕ್ರಾನ್ ಪತ್ತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಇದುವರೆಗೆ 59 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವಾಲಯ ತಿಳಿಸಿದೆ. ಈವರೆಗೆ ವಿಶ್ವಾದ್ಯಂತ ಒಟ್ಟು 2,936 ಪ್ರಕರಣಗಳು ದೃಢಪಟ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಈವರೆಗೆ ಒಟ್ಟು 25 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್ ಹೇಳಿದ್ದಾರೆ. ರಾಜಸ್ಥಾನದಲ್ಲಿ 9, ಗುಜರಾತಿನಲ್ಲಿ 3, ಮಹಾರಾಷ್ಟ್ರದಲ್ಲಿ 10, ಕರ್ನಾಟಕದಲ್ಲಿ 2 ಹಾಗೂ ದೆಹಲಿಯಲ್ಲಿ 1 ಪ್ರಕರಣ ದೃಢಪಟ್ಟಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು