ಆಗಸ್ಟ್‌ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭ: ಶಿಕ್ಷಣ ಸಚಿವ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಆಗಸ್ಟ್‌ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದೆ ಎಂದು ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಗುರುವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಕೆಲವೇ ದಿನಗಳ ಹಿಂದಯಷ್ಟೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದವು.

”ಆಗಸ್ಟ್‌ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದೆ. ನಂತರದ ಪ್ರತಿಕ್ರಿಯೆಯನ್ನು ಆಧರಿಸಿ 1 ರಿಂದ 8 ನೇ ತರಗತಿಗಳನ್ನು ಸೆಪ್ಟಂಬರ್‌ನಿಂದ ಆರಂಭಿಸಲು ತೀರ್ಮಾನಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶಗಳು ಇತ್ತೀಚೆಗೆ ಅಷ್ಟೇ ಪ್ರಕಟವಾಗಿದ್ದವು. ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 99.99% ಅಭ್ಯರ್ಥಿಗಳು ಉತ್ತೀರ್ಣ ಆಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು