ಬೆಳ್ಳಂಬೆಳಿಗ್ಗೆ ಬೆಟ್ಟದಿಂದ ಕೆಳಗೆ ಬಿದ್ದ ವ್ಯಾನ್| ಒಂದೇ ಕುಟುಂಬದ 7 ಮಂದಿ ದುರ್ಮರಣ

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೈದರಾಬಾದ್(30-10-2020): ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ವ್ಯಾನ್ ವೊಂದು ಬೆಟ್ಟದಿಂದ ಉರುಳಿ ಬಿದ್ದು 7 ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ದುರ್ಘಟನೆ ನಡೆದಿದೆ. ವ್ಯಾನ್ ನ  ಬ್ರೇಕ್ ಫೇಲ್ ಆದ ಕಾರಣ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರು ಒಂದೇ ಕುಟುಂಬದವರಾಗಿದ್ದು ವಿವಾಹ ಕಾರ್ಯಕ್ರಮಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು