ಬ್ರೇಕಿಂಗ್ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ 6 ಮಂದಿ ದುರ್ಮರಣ

accident
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕ್ನೋ (02-11-2020): ಉತ್ತರ ಪ್ರದೇಶದ ಬಹ್ರೇಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟು, 10ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.

ಪಯಾಗ್ ಪುರದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…..

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು