ವಿಟ್ಲದಲ್ಲಿ ಭೀಕರ ಅಪಘಾತ: ಬೆಳ್ತಂಗಡಿ ನಿವಾಸಿ ಯುವಕ ಮೃತ್ಯು, ತಂದೆ ಗಂಭೀರ

ACCIDENT
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಟ್ಲ(25-02-2021): ಬೈಕ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲದ  ಬದನಾಜೆಯಲ್ಲಿ ನಡೆದಿದೆ.

ಬೈಕ್ ಸವಾರ ಬೆಳ್ತಂಗಡಿ ನಿವಾಸಿ ರಶೀದ್ ಮೃತ ದುರ್ದೈವಿ. ಪುತ್ತೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಲಾರಿ  ಬೈಕ್ ಗೆ ಢಿಕ್ಕಿ ಹೊಡೆದಿದೆ. ರಶೀದ್ ತಂದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು