ಯಾವ ಕಾರಣಕ್ಕೂ ಬಿಎಸ್ ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ; ಅಖಿಲೇಶ್ ಯಾದವ್

akilesh yadav
Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೋ(14/11/2020); ಯಾವುದೇ ಕಾರಣಕ್ಕೂ ಮಾಯಾವತಿ ನೇತೃತ್ವದ ಬಹುಜನ್ ಸಮಾಜ ಪಾರ್ಟಿಯೊಂದಿಗೆ ಮೈತ್ರಿಗೆ ಮುಂದಾಗುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥರಾದ ಅಖಿಲೇಶ್ ಯಾದವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಆದರೆ, ದೊಡ್ಡ ಪಕ್ಷಗಳೊಂದಿಗೆ ಮೈತ್ರಿ ಬೆಳೆಸಿಕೊಳ್ಳುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

`ಸಣ್ಣ ಪಕ್ಷಗಳೊಂದಿಗೆ ಹೊಂದಾಣಿಕೆ ಸಾಧ್ಯವಾಗುತ್ತದೆ. ಆದರೆ, ದೊಡ್ಡ ಪಕ್ಷಗಳೊಂದಿಗೆ ಹೊಂದಾಣಿಕೆ ಸಾಧ್ಯವಾಗುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು