ಅಮಿತ್ ಶಾ ವಯಸ್ಸು-33, ಸ್ಪೀಕರ್ ವಯಸ್ಸು-26….?

Share on facebook
Share on twitter
Share on linkedin
Share on whatsapp
Share on telegram
Share on email
Share on print

 

 

ಲಕ್ನೋ:  ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಯಸ್ಸು 33, ಲೋಕ ಸಭಾ ಸ್ಪೀಕರ್ ವಯಸ್ಸು 26, ಹೀಗೆ ಕಂಡು ಬಂದಿದ್ದು, ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ತಖಾ ತಹಸಿಲ್‌ನಲ್ಲಿ ಇರುವ ಸಮುದಾಯ ಆರೋಗ್ಯ ಕೇಂದ್ರದ ಹೆಸರಿರುವ ಕೊವಿಡ್​ 19 ಸರ್ಟಿಫಿಕೇಟ್​​ ಇದೀಗ ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗುತ್ತಿದೆ.

ಸರ್ಟಿಫಿಕೇಟಲ್ಲಿ ಕೇಂದ್ರ ಸಚಿವರಾದ, ಅಮಿತ್​ ಶಾ, ನಿತಿನ್ ಗಡ್ಕರಿ, ಪಿಯುಷ್​ ಗೋಯೆಲ್, ಸ್ಪೀಕರ್ ಓಂ ಬಿರ್ಲಾ ಎಂಬ ಹೆಸರಿದೆ. ಸರ್ಟಿಫಿಕೇಟ್​ ಫೋಟೋಗಳು ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ಇಲ್ಲೇನೋ ಪಿತೂರಿ ನಡೆಯುತ್ತಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗೇ, ಮುಖ್ಯ ವೈದ್ಯಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು