ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ; 8,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

army school
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(07-10-2020): ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ 8,000 ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಕುರಿತು ಆರ್ಮಿ ಪಬ್ಲಿಕ್ ಶಾಲೆ ಪ್ರಕಟಣೆ ಹೊರಡಿಸಿದ್ದು, ಸಿಬಿಎಸ್ ಇನಿಂದ ಅನುಮೋದಿತ ದೇಶದ ವಿವಿಧ ಭಾಗಗಳಲ್ಲಿನ 137 ಆರ್ಮಿ ಪಬ್ಲಿಕ್ ಶಾಲೆಗಳಲ್ಲಿ ಖಾಲಿ ಇರುವ 8,000 ಶಿಕ್ಷಕರ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ.

ಅರ್ಜಿದಾರರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪದವಿ ಶಿಕ್ಷಣವನ್ನು ಪಡೆದಿರಬೇಕು.https://aps-csb.in/ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು