ಬಂಧನದ ವೇಳೆ ಅರ್ನಬ್ ಮನೆಯಲ್ಲಿ ಪ್ರಹಸನವೇ ನಡೆಯಿತು! ವಿಡಿಯೋ ವೀಕ್ಷಿಸಿ

arnab goswami
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(04-11-2020):ತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿಯನ್ನುಮುಂಬೈ ಪೊಲೀಸರು  ಇಂದು ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

 ಇಂದು ಬೆಳಿಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ ವೇಳೆ ಅರ್ನಬ್ ಪೊಲೀಸರ ಮುಂದೆ ಪ್ರಹಸನವನ್ನು ಮಾಡಿದ್ದು, ಈ ಕುರಿತು ವಿಡಿಯೋ ವೈರಲ್ ಆಗಿದೆ.

ವಿಡಿಯೋ ವೀಕ್ಷಿಸಿ, ಯೂಟ್ಯೂಬ್ ಗೆ ಸಬ್ ಸ್ಕ್ರೈಬ್ ಆಗಿ

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು