ಅರ್ನಾಬ್ ಗೋಸ್ವಾಮಿ ತಾಲೋಜ ಸೆಂಟ್ರಲ್ ಜೈಲಿಗೆ ಸ್ಥಳಾಂತರ

arnab goswami
Share on facebook
Share on twitter
Share on linkedin
Share on whatsapp
Share on telegram
Share on email
Share on print
ಮುಂಬೈ(07/11/2020): ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿ.ವಿ. ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈಯ ತಾಲೋಜ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಯಿತು.
ಖೈದಿಗಳಿಗೆ ಮೀಸಲಾಗಿದ್ದ ಕ್ವಾರಂಟೈನ್ ಕೇಂದ್ರದಿಂದ ಅವರನ್ನು ಸ್ಥಳಾಂತರಿಸಲಾಗಿದೆ.
ರಿಪಬ್ಲಿಕ್ ಟಿವಿ ಇಂಟೀರಿಯರ್ ಡಿಸೈನ್ ಗೆ ಸಿಗಬೇಕಿದ್ದ ಲಕ್ಷಾಂತರ ಹಣವನ್ನು ನೀಡದೆ ವಂಚಿಸಿದ್ದಾರೆಂದು ಆರೋಪಿಸಿ ಅನ್ವಯ್ ನಾಯಕ್ ಎಂಬವರು ಅರ್ನಬ್ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.
 ಈ ಪ್ರಕರಣದಲ್ಲಿ ಮುಂಬೈ ಪೋಲಿಸರು ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ್ದಾರೆ.
Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು