ತಂಗಿ ಮೇಲೆ ಅತ್ಯಾಚಾರ| ಆರೋಪಿ ಪ್ರವೀಣ್ ಬಂಧನ: ಹೀನ ಕೃತಕ್ಕೆ ತಲೆತಗ್ಗಿಸಿದ ಕರಾವಳಿ

up
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಳ್ತಂಗಡಿ(25-01-2021): 13ವರ್ಷದ ಬಾಲಕಿಯನ್ನು ದೊಡ್ಡಪ್ಪನ ಮಗನೇ ಅತ್ಯಾಚಾರ ಮಾಡಿರುವ ಹೀನ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪುಂಡೈ ಬನ ದಲ್ಲಿ ವರದಿಯಾಗಿದೆ.

ಬಾಲಕಿಯ ದೊಡ್ಡಪ್ಪನ ಮಗ ಆಕೆಯನ್ನು ಬಲತ್ಕಾರವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವನ್ನು ಎಸಗಿದ್ದಾನೆ. ಬಳಿಕ ಬಾಲಕಿಗೆ ಹೊಟ್ಟೆನೋವು ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ಕರದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ.

ತಕ್ಷಣ ಎಚ್ಚೆತ್ತುಕೊಂಡ ಬಾಲಕಿಯ ಪೋಷಕರು ಆರೋಪಿ ಪ್ರವೀಣ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು