ಎಟಿಎಂ ಧ್ವಂಸಗೊಳಿಸಿ 11 ಲಕ್ಷ ಕಳ್ಳತನ

atm
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(02-10-2020): ಕೆಆರ್ ಪುರಂ ಬಳಿಯ ಭಟ್ಟರಹಳ್ಳಿಯಲ್ಲಿ ಎಟಿಎಂ ಯಂತ್ರವನ್ನು ಧ್ವಂಸ  ಮಾಡಿ 11 ಲಕ್ಷ ರೂ.ದೋಚಿರುವ ಘಟನೆ ನಡೆದಿದೆ .

ಖಾಸಗಿ ಬ್ಯಾಂಕ್ ನ ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿರುವ ಕಳ್ಳರು ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ತಡರಾತ್ರಿ ಘಟನೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು