ಬಿಗ್ ನ್ಯೂಸ್: ಎಟಿಎಂಗೆ ಹಣ ತುಂಬಿಸಲು ಬಂದ ಚಾಲಕ 65 ಲಕ್ಷ ರೂ.ಸಮೇತ ಪರಾರಿ

axis bank
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (03-02-2021): ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ.

ಸುಬ್ರಹ್ಮಣ್ಯನಗರದಲ್ಲಿ ಆಕ್ಸಿಸ್ ಬ್ಯಾಂಕ್  ಎಟಿಎಂಗೆ ಹಣ ತುಂಬಲು ಅಧಿಕಾರಿಗಳು ಮತ್ತು ಗನ್ ಮ್ಯಾನ್ ಎಟಿಎಂ ಒಳಗೆ ಹೋಗಿದ್ದ. ಈ ವೇಳೆಯಲ್ಲಿ ವಾಹನದಲ್ಲಿದ್ದ ಚಾಲಕ 65 ಲಕ್ಷ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ.

ತಕ್ಷಣವೇ ಅಧಿಕಾರಿಗಳು ಪೊಲೀಸರಿಗೆ ಈ ಕುರಿತು  ಮಾಹಿತಿ ನೀಡಿದ್ದು, ಡ್ರೈವರ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು