ರೈತರ ಹೋರಾಟಕ್ಕೆ ಬೆಂಬಲಿಸಿದ 82 ಅಜ್ಜಿ ಬಿಲ್ಕೀಸ್ ಅರೆಸ್ಟ್

balkish
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ (12-01-2020): ದೆಹಲಿಯ ಶಾಹೀನ್ ಬಾಗ್​ನಲ್ಲಿ ನಡೆದಿದ್ದ ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಇಡೀ ವಿಶ್ವದ ಗಮನ ಸೆಳೆದಿದ್ದ 82 ವರ್ಷದ ಅಜ್ಜಿ ಬಿಲ್ಕೀಸ್​ ಅವರನ್ನು ರೈತರ ಹೋರಾಟಕ್ಕೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರಣ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ.ರೈತರು ಮಸೂದೆಗಳನ್ನು ಕೈಬಿಡುವಂತೆ ಪಟ್ಟುಬಿಡದೆ ಪ್ರತಿಭಟನೆ ನಡೆಯುತ್ತಿದೆ.

82 ವರ್ಷದ ಅಜ್ಜಿ ಬಿಲ್ಕೀಸ್ ಇತ್ತೀಚೆಗೆ ಟೈಮ್​ ನಿಯತಕಾಲಿಕೆ ಬಿಡುಗಡೆ ಮಾಡಿದ್ದ 2020ರ 100  ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು