ಬಾಂಗ್ಲಾದೇಶಕ್ಕೆ ಇಂದು ಪ್ರಧಾನಿ ಮೋದಿ ಪ್ರವಾಸ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ಮೋದಿಯವರು ಇಂದು ಢಾಕಾಗೆ ಭೇಟಿ ನೀಡಲಿದ್ದಾರೆ . ಕೋವಿಡ್ ಸಾಂಕ್ರಮಿಕ ಕಾಣಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶಿ ಪ್ರಯಾಣ ಇದಾಗಿದೆ.

1971ರ ವಿಮೋಚನೆ ಯುದ್ಧದ ನಂತರ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ ದೊರೆತ ಸಂಭ್ರಮದ ಜೊತೆಗೆ ರಾಷ್ಟ್ರಪಿತ ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮಶತಮಾನೋತ್ಸವ ಸಂಭ್ರಮ ನಡೆಯಲಿದೆ.

ಬಾಂಗ್ಲಾದೇಶ – ಭಾರತ ಐವತ್ತು ವರ್ಷಗಳ ರಾಜತಾಂತ್ರಿಕ ಸಂಬಂಧದ ದ್ಯೋತಕವಾಗಿ
ಸ್ವಾತಂತ್ರ್ಯೋತ್ಸವದಲ್ಲಿ ಮಾರ್ಚ್ 26 ರಂದು ಮೋದಿ ಬಾಂಗ್ಲಾದೇಶ ತೆರಳಿ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು