ಬಿಜೆಪಿ ಪಕ್ಷ ಮತ್ತು ಸಚಿವ ಸಂಪುಟಗಳಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಯಾಗಲಿಕ್ಕಿದೆ – ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪಾಟೀಲ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟ , ಪಕ್ಷಗಳಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಲೀ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವರಿಷ್ಠರು ಕ್ರಮ ಈ ಕೈಗೊಳ್ಳಲಿಕ್ಕಿದ್ದಾರೆ. ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತಂತೆ ಪ್ರಧಾನಿ ಮತ್ತು ಗುಪ್ತಚರ ಇಲಾಖೆ ಗಮನಿಸುತ್ತಿದ್ದು, ಸಂಕ್ರಾಂತಿ ಬಳಿಕ ದೊಡ್ಡ ಬದಲಾವಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು