ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೋನ ಪಾಸಿಟಿವ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪೋಸಿಟಿವ್ ಧೃಡ ಪಟ್ಟಿದ್ದನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಮೂಲಕ ಅವರು, ನಾನು ಆರೋಗ್ಯವಾಗಿದ್ದೇನೆ. ನನ್ನೊಂದಿಗೆ ಸಂಪರ್ಕಮಾಡಿದವರು ಆದಷ್ಟು ಬೇಗ ಕೋವಿಡ್ ಪರೀಕ್ಷೆ ನಡೆಸಿ ಎಂದು ಟ್ವೀಟ್ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು