ಬೆಳಗಾವಿ ಉಪಚುನಾವಣೆ : ’40 ವರ್ಷಗಳಿಂದ ಹಿಂದುತ್ವಕ್ಕಾಗಿ ದುಡಿದಿದ್ದೇನೆ. ಉಪಚುನಾವಣೆಯ ಟಿಕೆಟ್ ನನಗೆ ನೀಡಿ’

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬಾಗಲಕೋಟೆ :ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. 40 ವರ್ಷಗಳಿಂದ ಹಿಂದುತ್ವಕ್ಕಾಗಿ ದುಡಿದಿದ್ದೇನೆ.ಒಂದು ವೇಳೆ ಟಿಕೆಟ್ ನೀಡಿದರೆ ಗೆಲುವಿನ ಸಿಕ್ಸರ್ ಬಾರಿಸೋಕೆ ರೆಡಿ ಇದ್ದೇನೆ.ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು.

ಪ್ರಮೋದ್ ಮುತಾಲಿಕ್ ಅವರಿಗೆ ಟಿಕೆಟ್ ನೀಡಿ.ಬಿಜೆಪಿಯ ಬೆಳವಣಿಗೆಯಲ್ಲಿ ಇವರ ಪಾತ್ರವೂ ಇದೆ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ.

ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಈ ಸ್ಥಾನಕ್ಕೆ ಈ ಬಾರಿ ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ? ಎಂದು ಕಾದು ನೋಡಬೇಕಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು