ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ!

jayashri
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (25-01-2021): ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಮಾಗಡಿ ಸಮೀಪದ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಟಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ನಟಿ ಜಯಶ್ರೀ ಫೇಸ್ ಬುಕ್ ನಲ್ಲಿ ಲೈವ್ ನಲ್ಲೇ ಈ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅವರು ಬದುಕುಳಿದಿದ್ದರು. ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು