ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದಿಂದ ನಳಿನ್ ಕುಮಾರ್ ಔಟ್? ಮುಂದಿನ ರಾಜ್ಯಾಧ್ಯಕ್ಷ ಆಕಾಂಕ್ಷಿಯ ಪಟ್ಟಿ ಇಲ್ಲಿದೆ.

Share on facebook
Share on twitter
Share on linkedin
Share on whatsapp
Share on telegram
Share on email
Share on print

2023ರಲ್ಲಿ ನಡೆಯಲಿಕ್ಕಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಪೂರ್ವ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಾಯಿಸಿದ್ದು ಇದರ ಒಂದು ಭಾಗವಾಗಿದೆ.

ಇದೀಗ ಬಿಜೆಪಿ ಹೈಕಮಾಂಡ್ , ಪಕ್ಷದ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ರನ್ನು ಕೆಳಗಿಳಿಸಲು ನಿರ್ಧಾರ ಮಾಡಿದೆ ಎಂಬ ಸುದ್ದಿಗಳು ಬಿಜೆಪಿ ಮೂಲಗಳಿಂದ ಹೊರಬೀಳುತ್ತಿದೆ.

ಮುಂದಿನ ಬಿಜೆಪಿ ರಾಜ್ಯ ಅಧ್ಯಕ್ಷ ಪಟ್ಟವನ್ನು ಹಾಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತನ್ನದಾಗಿಸಿಕೊಳ್ಳಲಿಕ್ಕಿದ್ದಾರೆ ಎಂಬ ಸುದ್ದಿಗಳೂ ಕೇಳಿ ಬರುತ್ತಿದೆ.

bjp

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು