ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಕನಿಷ್ಠ ಐದು ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಮಧುರೈ(23/10/2020): ತಮಿಳುನಾಡಿನ ಮಧುರೈಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ.


ರಾಸಾಯನಿಕಗಳ ಬೆರಕೆಯಲ್ಲಿ ಆದ ಎಡವಟ್ಟಿನಿಂದ ಬೆಂಕಿ ಹೊತ್ತಿಕೊಂಡು ಈ ಸ್ಫೋಟ‌ ನಡೆದಿದೆ ಎಂದು‌ ಪೋಲಿಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು