ಬಾಲಿವುಡ್ ನ ಹಿರಿಯ ನಟ ಶವವಾಗಿ ಪತ್ತೆ; ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

asif
Share on facebook
Share on twitter
Share on linkedin
Share on whatsapp
Share on telegram
Share on email
Share on print
ಧರ್ಮಶಾಲಾ​(12/11/2020): ಸುಶಾಂತ್ ಸಿಂಗ್ ಬಳಿಕ ಇದೀಗ ಇನ್ನೋರ್ವ ಪ್ರಸಿದ್ಧ ಬಾಲಿವುಡ್ ನಟ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಾಲಿವುಡ್ ನ ಹಿರಿಯ ನಟರಾಗಿರುವ‌ ಆಸಿಫ್ ಬಸ್ರಾ(53) ಅವರು ಇಂದು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
 ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾ ಕೆಫೆ ಬಳಿ ಆಸಿಫ್ ಅವರ ಶವ ಪತ್ತೆಯಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು