ಅಫ್ಘಾನಿಸ್ತಾನ: ಪೊಲೀಸ್ ನೆಲೆಯ ಮೇಲೆ ಆತ್ಮಾಹುತಿ ದಾಳಿ: ನಾಲ್ಕು ಮಂದಿ ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಕಾಬೂಲ್‌(09/11/2020): ಅಫ್ಘಾನಿಸ್ತಾನದ ಪೊಲೀಸ್ ನೆಲೆಯ ಮೇಲೆ ಇಂದು ಆತ್ಮಾಹುತಿ ದಾಳಿ ನಡೆದಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕಂದಹಾರ್ ಪ್ರಾಂತ್ಯದ ಪೊಲೀಸ್ ನೆಲೆಯ ಮೇಲೆ ಕಾರಿನ ಮೂಲಕ ಈ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಲ್ಲದೆ, 40 ಮಂದಿಗೆ ಗಂಭೀರ ಗಾಯಗಳಾಗಿವೆ. ದಾಳಿಯ ಹೊಣೆಯನ್ನು ಯಾವುದೇ ಸಂಘಟನೆಯು ವಹಿಸಿಕೊಂಡಿಲ್ಲ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು