24ನೇ ಮಹಡಿಯಿಂದ ಬಿದ್ದ 12ನೇ ತರಗತಿಯ ವಿದ್ಯಾರ್ಥಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೋಲ್ಕತ್ತಾ(01-12-2020): 24ನೇ ಮಹಡಿಯಿಂದ ಬಿದ್ದು 17ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕೋಲ್ಕತ್ತಾದ ಆನಂದಪುರದಲ್ಲಿ ನಡೆದಿದೆ.

ಡಾನ್ ಬಾಸ್ಕೋ ಶಾಲೆಯ 12ನೇ ತರಗತಿಯ ವಿದ್ಯಾರ್ಥಿ ರುದ್ರಾಣಿ ದತ್ತಾ ಮೃತ ದುರ್ದೈವಿ.

ವಸತಿ ಸಮಚ್ಚಯದ 24ನೇ ಮಹಡಿಯಿಂದ ಬಾಲಕ ಬಿದ್ದಾನೆ. ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು