ನಂಜನಗೂಡು: ಬಿಎಸ್ಪಿ ತಾಲೂಕು ಅಧ್ಯಕ್ಷ ನೀರುಪಾಲು

bsp leader
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು(12-10-2020): ಬಿಎಸ್ಪಿ ಪಕ್ಷದ ನಂಜನಗೂಡು ತಾಲೂಕು ಅಧ್ಯಕ್ಷ ರಾಮಚಂದ್ರ ದುರಂತವೊಂದರಲ್ಲಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸಿಂಗಾರಿಪುರ ಗ್ರಾಮದ ಬಳಿಯಿರುವ ಕಬಿನಿ ನಾಲೆಯಲ್ಲಿ ತಗಡೂರು ರಾಮಚಂದ್ರ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇವರು ವಾಕಿಂಗ್ ಮುಗಿಸಿಕೊಂಡು ಈಜಲು ಕಬಿನಿ ನಾಲೆಗೆ ಇಳಿದಿದ್ದರು.

ಮೃತ ವ್ಯಕ್ತಿಯ ಕುಟುಂಬಸ್ಥರು ಮತ್ತು ಗ್ರಾಮಸ್ಥರು ನಾಲೆಯಲ್ಲಿ ಮೃತದೇಹಕ್ಕೆ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು