ಯಡಿಯೂರಪ್ಪ ಸರಕಾರದ ಮೊದಲ ವಿಕೆಟ್ ಪತನ: ನಾಳೆ ರಾಜೀನಾಮೆ ನೀಡಲಿರುವ ಪ್ರಭಾವಿ ಸಚಿವ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (25-01-2021): ಪದೇ ಪದೇ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡ ಸಚಿವ ಮಾಧುಸ್ವಾಮಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನಾಳೆ ಮಧ್ಯಾಹ್ನ ರಾಜೀನಾಮೆ ನೀಡಲಿದ್ದಾರೆಂದು ವರದಿಯಾಗಿದೆ.

ಪದೇ ಪದೇ ಸಚಿವ ಸ್ಥಾನದಲ್ಲಿ ಬದಲಾವಣೆಯಿಂದ ಮಾಧುಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. ನಾಳೆ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಾಗಿ ಮಾಧುಸ್ವಾಮಿ ಹೇಳಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು