ಉಡುಪಿ; 50ಕ್ಕೂ ಹೆಚ್ಚು ಮಂದಿ ದಲಿತರಿಂದ ಬೌದ್ಧ ಧರ್ಮ ಸ್ವೀಕಾರ

budha
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಡುಪಿ(19/10/2020);  ಉಡುಪಿಯಲ್ಲಿ 50ಕ್ಕೂ ಹೆಚ್ಚು ಮಂದಿ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಸುಗತಪಾಲ ಭಂತೇಜಿಯವರು ಬೌದ್ಧ ಧರ್ಮದ ಪ್ರಮಾಣ ವಚನ ಬೋಧನೆ ಮಾಡುವ ಮೂಲಕ ಬೌದ್ಧ ಧರ್ಮಕ್ಕೆ ಬರಮಾಡಿಕೊಂಡರು.

ಉಡುಪಿ ಜಿಲ್ಲಾ ಬೌದ್ಧ ಮಹಾಸಭೆಯ ವತಿಯಿಂದ ನಡೆದ ಅಂಬೇಡ್ಕರ್ ರವರ 64ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯ ಸಭೆಯಲ್ಲಿ ದಲಿತರು ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು