ಕಣಿವೆ ಉರುಳಿ ಬಿದ್ದ ಬಸ್; ಐವರು ಸಾವು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(21/10/2020): ಇಲ್ಲಿಯ ನಂದೂರ್ ಬಾರ್ ನ ಖಂಚೌಂದರ್ ಗ್ರಾಮದಲ್ಲಿ‌ ಬಸ್ಸೊಂದು ಕಣಿವೆಗೆ ಬಿದ್ದು ಐವರು ಸಾವನ್ನಪ್ಪಿದ ಘಟನೆ ನಡೆದಿದೆ.


ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಸ್ ಗುಜರಾತ್ ನ ಸೂರತ್ ಗೆ ಹೋಗುತ್ತಿತ್ತು ಎನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು