ಮಂಗಳೂರು: ಯುವ ಉದ್ಯಮಿ ಸಲೀಂ ಅಹ್ಮದ್ ನಾಪತ್ತೆ

saleem
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮಂಗಳೂರು(24-12-2020): ಉದ್ಯಮಿ ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

 ಸಲೀಂ ಅಹ್ಮದ್ ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರರಾಗಿದ್ದಾರೆ. ನಾಪತ್ತೆ ಬಗ್ಗೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಲೀಂ ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ಮತ್ತೆ ವಾಪಾಸ್ಸಾಗಿಲ್ಲ. ಮೊಬೈಲ್ ಕೂಡ ಸಂಪರ್ಕಕ್ಕೆ ಸಿಕ್ಕಿಲ್ಲ. ಕುಟುಂಬಸ್ಥರಲ್ಲಿ ಕೂಡ ವಿಚಾರಿಸಿದ್ದು ಎಲ್ಲಿಗೂ ತೆರಳದೆ ನಾಪತ್ತೆಯಾಗಿದ್ದಾರೆ. ಸಲೀಂ ನಾಪತ್ತೆ ಬಗ್ಗೆ ಮಂಗಳೂರು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು