ಸಚಿವ ಆರ್. ಅಶೋಕ್ ಪಿಎ ವಿರುದ್ಧ ಎಫ್ ಐಆರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಿಕ್ಕಮಗಳೂರು(30-01-2021): ಕಂದಾಯ ಸಚಿವ ಆರ್. ಅಶೋಕ್ ಅವರ ಪಿಎ ವಿರುದ್ಧ ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಲಂಚ ಕೇಳಿದ ಗಂಭೀರ ಆರೋಪಕ್ಕೆ ಸಂಬಂಧಪಟ್ಟಂತೆ ಗಂಗಾಧರ್ ವಿರುದ್ಧ ಶೃಂಗೇರಿ ಸಬ್​ ರಿಜಿಸ್ಟ್ರಾರ್ ಚೆಲುವರಾಜು ಅವರು ಶೃಂಗೇರಿಯಲ್ಲಿ ದೂರು ಸಲ್ಲಿಸಿದ್ದರು.ಈ ಕುರಿತ ವಾಟ್ಸ್ಯಾಪ್, ಫೋನ್ ಸಂದೇಶದ ಪ್ರತಿಯನ್ನು ಕೂಡ ದೂರಿನಲ್ಲಿ ಲಗತ್ತಿಸಿದ್ದಾರೆ.

ಇನ್ನು ಕಂದಾಯ ಸಚಿವ ಆರ್‌.ಆಶೋಕ್‌ ಈಗಾಗಲೇ ಪಿಎ ಸ್ಥಾನದಿಂದ ಗಂಗಾಧರ್‌ ಅವರನ್ನು ಅಮಾನತು ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು