ಕಲ್ಲಡ್ಕ: ಗೋವು ಕಳ್ಳತನಕ್ಕೆ ಯತ್ನಿಸುವಾಗ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಸಂಘಪರಿವಾರದ ಕಾರ್ಯಕರ್ತರು!

kalladka
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬಂಟ್ವಾಳ(29-10-2020); ಕಲ್ಲಡ್ಕದ ಕುಂಟಿಬಾಪು ಎಂಬಲ್ಲಿ ಗೋವುಗಳನ್ನು ಕದಿಯಲು ಯತ್ನಿಸಿದ ಮೂವರು ಸಂಘಪರಿವಾರದ ಕಾರ್ಯಕರ್ತರೆನ್ನಲಾದವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ನವೀನ್, ಮಾಧವ ಸುಧೆಕಾರ್ ಗೋವು ಕಳ್ಳತನಕ್ಕೆ ಯತ್ನಿಸಿದವರು. ಇವರು ಸಂಘಪರಿವಾರದ ಸದಸ್ಯರಾಗಿದ್ದಾರೆಂದು ಸ್ಥಳೀಯರು ಹೇಳಿದ್ದಾರೆ.

ಆರೋಪಿಗಳು ಬೀದಿ ಬದಿ ಮೇಯುತ್ತಿದ್ದ ದನವೊಂದನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಇಂತದ್ದೇ ಕೃತ್ಯಕ್ಕೆ ಮುಂದಾಗಿ ಸಿಕ್ಕಿಬಿದ್ದಿದ್ದಾರೆ.

.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು