ಸಿಡಿಎಸ್ ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಸ್ಫೋಟ : ಅತೀ ಶೀಘ್ರದಲ್ಲೇ ದುರಂತ ಕಾರಣದ ತನಿಖಾ ವರದಿ ಸಲ್ಲಿಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಮತ್ತು ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ದುರಂತದ ತನಿಖೆಗಾಗಿ ರಚಿಸಲಾಗಿರುವ ತನಿಖಾ ಸಮಿತಿ ತನ್ನ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಿಕ್ಕಿದೆ ಎಂದು ಬಲ್ಲ ಮೂಲಗಳು ತಿಳಿಸಿದೆ.

ಈ ಪತನಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳಿವೆ. ಈ ಕಾರಣಕ್ಕಾಗಿಯೇ ವಿಶೇಷವಾಗಿ, ರಕ್ಷಣಾ ಸಚಿವಾಲಯ ತ್ರಿಸೇವಾ ತನಿಖೆಗೆ ಆದೇಶ ನೀಡಿದ್ದು, ಅತೀ ಶೀಘ್ರದಲ್ಲೇ ಇದರ ವರದಿಯನ್ನು ಸಲ್ಲಿಸಲಿಕ್ಕಿದ್ದಾರೆ ಎಂದು ತಿಳಿದು ಬಂದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು