ಅಡ್ಕಾರ್ ಪ್ರಾಥಮಿಕ ಶಾಲೆಯಲ್ಲಿ ಕ್ಯಾಂಪಸ್ ಫ್ರಂಟ್ ನಿಂದ ಸ್ವಚ್ಚತಾ ಕಾರ್ಯಕ್ರಮ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಸುಳ್ಯ:-ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಡ್ಕಾರ್ ಯುನಿಟ್ ವತಿಯಿಂದ ಅಡ್ಕಾರ್ ಸರ್ಕಾರಿ ಪ್ರಾಥಮಿಕ ಶಾಲೆಯ ಸುತ್ತಮುತ್ತಲಿನ ಪರಿಸರದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಲಾಕ್ ಡೌನ್ ನಿಂದಾಗಿ ಶಾಲೆಗಳು ಮುಚ್ಚಿದ್ದರಿಂದ, ಶಾಲೆಯ ಪರಿಸರ ಮಲಿನಗೊಂಡಿತ್ತು, ಇದನ್ನು ಮನಗಂಡ ಕ್ಯಾಂಪಸ್ ಫ್ರಂಟ್ ಅಡ್ಕಾರ್ ಯುನಿಟ್ ನ ವಿದ್ಯಾರ್ಥಿಗಳು ಶಾಲೆಯ ಪರಿಸರವನ್ನು ಸ್ವಚ್ಚಗೊಳಿಸಿದರು.

ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್,
ಅಡ್ಕಾರ್ ಅಧ್ಯಕ್ಷರಾದ ಹಸೀಬ್,ಕಾರ್ಯದರ್ಶಿ ಝಿಯಾದ್ ಅಡ್ಕಾರ್, ಉಪಾಧ್ಯಕ್ಷರಾದ ಶಾಮಿಕ್, ಜೊತೆ ಕಾರ್ಯದರ್ಶಿ ಮಹ್‌ಶೂಕ್ ಮತ್ತಿತರರು ಉಪಸ್ಥಿತರಿದ್ದರು

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು