ಮಂಗಳೂರು(17/10/2020); ಇಂದು ಶನಿವಾರ ಅಸ್ತಮಿಸಿದ ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 18 ( ನಾಳೆ ) ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 29 ರಂದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ದ.ಕ.ಜಿಲ್ಲೆಯ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
