ಮಕ್ಕಳ ದಿನಾಚರಣೆ ದಿನದಂದೇ ನಡೆಯಿತು ದುರಂತ, ನಾಲೆಯಲ್ಲಿ ಮೂವರು ಮಕ್ಕಳ ಮೃತದೇಹ ಪತ್ತೆ!

death
Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಡಗು(14-11-2020):  ಮಕ್ಕಳ ದಿನಚರಣೆಯಂದೇ ರಾಜ್ಯದಲ್ಲಿ ದುರಂತ ಘಟನೆ ನಡೆದಿದೆ. ಮೂವರು ಮಕ್ಕಳ ಶವ ನಾಲೆಯಲ್ಲಿ ಪತ್ತೆಯಾಗಿದೆ.

ತೊರೆನೂರು ಬಳಿಯ ಹಾರಂಗಿ ಎಡದಂಡೆ ನಾಲೆಯಲ್ಲಿ ಇಬ್ಬರು ಗಂಡು ಮತ್ತು ಒಂದು ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಮೃತದೇಹವನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದಾರೆ.

ಮೃತದೇಹ ಸಿಕ್ಕಿರುವ ಬೆನ್ನಲ್ಲೇ ಮಕ್ಕಳು ಆಟವಾಡಲು ಹೋದಾಗ ದುರ್ಘಟನೆ ನಡೆಯಿತಾ? ಅಥವಾ ತಾಯಿ ಮಕ್ಕಳ ಜೊತೆಗೆ ನಾಲೆಗೆ ಹಾರಿ ಆತ್ಮಹತ್ಯೆಯನ್ನು ಮಾಡಿದ್ದಾರೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆಯನ್ನು ನಡೆಸುತ್ತಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು