ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ?

Share on facebook
Share on twitter
Share on linkedin
Share on whatsapp
Share on telegram
Share on email
Share on print

ದೇಶದಾದ್ಯಂತ ಓಮಿಕ್ರಾನ್ ಅಲೆಯು ಭೀತಿಯೆಬ್ಬಿಸಿದ್ದು ,ಇದೀಗ ಕರ್ನಾಟಕ ರಾಜ್ಯದಲ್ಲೂ ಓಮಿಕ್ರಾನ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ಟಫ್ ರೂಲ್ಸನ್ನು ಜಾರಿಗೊಳಿಸುವ ಚಿಂತನೆಯನ್ನು ಸರಕಾರ ನಡೆಸುತ್ತಿದೆ. ಈ ಕುರಿತು ನಾಳಿನ ಮಹತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿ ಎಮ್ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ತಿಳಿಸಿದ್ದಾರೆ

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು