ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ : ಕಪಿಲ್ ಸಿಬಲ್ ಗೆ ಪರೋಕ್ಷ ಟಾಂಗ್ ಕೊಟ್ಟ ಅಶೋಕ್ ಗೆಹ್ಲೋಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಹೊಸದೆಹಲಿ(16/11/2020): ಬಿಹಾರ ಚುನಾವಣೆಯ ಬಳಿಕ‌ ಕಾಂಗ್ರೆಸ್ ನಾಯಕತ್ವವನ್ನು ಟೀಕಿಸಿ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ನೀಡಿದ ಹೇಳಿಕೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪರೋಕ್ಷ ಉತ್ತರ ನೀಡಿದ್ದಾರೆ.

ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸುವ ಅಗತ್ಯವಿಲ್ಲ ಎಂದು‌ಅವರು ಟ್ವೀಟ್ ಮೂಲಕ ಹೇಳಿದ್ದಾರೆ.

ಪ್ರತೀ ಚುನಾವಣಾ ಸೋಲಿನ ಬಳಿಕ ಪಕ್ಷವು ತನ್ನ ನಾಯಕತ್ವದ ಜೊತೆಗೆ ನಿಂತಿದೆ ಹಾಗೂ ದೃಢ‌‌ ವಿಶ್ವಾಸವನ್ನು ವ್ಯಕ್ತಪಡಿಸಿದೆ ಮತ್ತು ಪಕ್ಷವು ಸೋಲಿನ ಬಳಿಕ ಪ್ರಬಲವಾಗಿ ಎದ್ದು ನಿಂತಿದೆ ಎಂದು ಅಶೋಕ್ ಗೆಹ್ಲೋಟ್ ಪರೋಕ್ಷವಾಗಿ ಕಪಿಲ್ ಸಿಬಲ್ ಅವರಿಗೆ ಟಾಂಗ್ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು