ಇಂದು ರಾಜ್ಯದಲ್ಲಿ 2, 576ಗೆ ಕೊರೋನಾ ಪಾಸಿಟಿವ್ ದೃಢ; 8,334 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(02/11/2020): ಇಂದು ರಾಜ್ಯದಲ್ಲಿ 2,576 ಮಂದಿಗೆ ಸೋಂಕು ಬಂದಿದ್ದು, 8,334 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಇಂದು 29 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 8,29,640ಕ್ಕೆ ಏರಿಕೆಯಾಗಿದೆ. ಈ ಪೈಕಿ 7,73,595 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 44,805 ಸಕ್ರಿಯ ಪ್ರಕರಣಗಳಿವೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು