ರಾಜ್ಯದಲ್ಲಿ ಇಂದು 3,014 ಮಂದಿಗೆ ಪಾಸಿಟಿವ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(31/10/2020): ರಾಜ್ಯದಲ್ಲಿ ಇಂದು 3,014 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 28 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸತತ 17ನೇ ದಿನವೂ ಸೋಂಕು ಪ್ರಕರಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು