ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮತ್ತೋರ್ವ ಕೈ ಕಾರ್ಪೋರೇಟರ್ ಅರೆಸ್ಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(03-02-2020): ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ರಾಕಿಬ್ ಜಾಕೀರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಾಗಿದೆ.

ಈ ಹಿಂದೆ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಭಾರೀ ಹೈಡ್ರಾಮದ ಬಳಿಕ ಬಂದಿಸಲಾಗಿತ್ತು. ಇದೀಗ ಜಾಕೀರ್ ಅವರ ಬಂಧನ ಮತ್ತಷ್ಟು ತಿರುವನ್ನು ಪಡೆದುಕೊಂಡಿದೆ. ಪ್ರವಾದಿ ಅವರ ಬಗ್ಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ ವಿವಾದಾತ್ಮಕ ಪೋಸ್ಟ್ ಹಾಕಿದ ಬಳಿಕ ಡಿ.ಜೆ ಹಳ್ಳಿ ಕೆ.ಜಿ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು