ನ್ಯಾಯಾಲಯದ ಆವರಣದಲ್ಲೇ ವಕೀಲನ ಬರ್ಬರವಾಗಿ ಹತ್ಯೆ

advocate
Share on facebook
Share on twitter
Share on linkedin
Share on whatsapp
Share on telegram
Share on email
Share on print

ವಿಜಯನಗರ(27-02-2021): ನ್ಯಾಯಾಲಯದ ಆವರಣದಲ್ಲೇ ವಕೀಲ ತಾರಿಹಳ್ಳಿ ವೆಂಕಟೇಶ್ ಅವರನ್ನು ಹತ್ಯೆ ಮಾಡಲಾಗಿದೆ.

 ಕಾಂಗ್ರೆಸ್ ಮುಖಂಡರು ಕೂಡ ಆಗಿದ್ದ ತಾರಿಹಳ್ಳಿ ವೆಂಕಟೇಶ್ ಅವರಿಗೆ ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಲಾಗಿದೆ.

ಸಂಬಂಧಿ ಮನೋಜ್  ಎಂಬಾತ ಕೃತ್ಯ ನಡೆಸಿದ್ದಾನೆ. ಕೋರ್ಟ್ ಆವರಣದಲ್ಲೇ ರಕ್ತ ಚೆಲ್ಲಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು