ರಾಜ್ಯದಲ್ಲಿ 314 ಕೋವಿಡ್ ಕೇಸ್ ಪತ್ತೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 314 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,99,785 ಏರಿಕೆಯಾಗಿದೆ. ಇಂದು 339 ಸೋಂಕಿತರು  ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,54,196 ಜನ ಚೇತರಿಸಿಕೊಡಿದ್ದಾರೆ. ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 38,255 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,305 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡಾ 0.26ರಷ್ಟು ಇದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು