12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ತುರ್ತು ಲಸಿಕೆ ಬಳಕೆಗೆ ಅನುಮೋದನೆ ನೀಡಿದ ಡಿಜಿಸಿಐ

Share on facebook
Share on twitter
Share on linkedin
Share on whatsapp
Share on telegram
Share on email
Share on print

ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಭೀತಿ ಹೆಚ್ಚಾಗಿದ್ದು, ಮಹಾಮಾರಿ ಕೊರೊನಾ ಮಕ್ಕಳನ್ನೇ ಗುರಿ ಮಾಡುತ್ತಿದೆ.

ಇಂತಹ ಸಂದರ್ಭದಲ್ಲಿ 12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್‌ ಬಯೋಟೆಕ್‌ ಲಸಿಕೆʼ ತುರ್ತು ಬಳಕೆಗೆ ಡಿಜಿಸಿಐ ಶನಿವಾರ ಭಾರತ್ ಬಯೋಟೆಕ್ ಗೆ ಅನುಮೋದನೆ ನೀಡಿದೆ.

ದೇಶದಲ್ಲಿ ಕೊರೊನಾ ಸೋಂಕಿನ ನಡುವೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಮುನ್ನೆಚ್ಗರಿಕೆ ಕ್ರಮವಾಗಿ ಹಲವು ರಾಜ್ಯಗಳಲ್ಲಿ ಟಫ್ ರೂಲ್ಸ್ ಜಾರಿಗೆ ಬಂದಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯ ವೇಗವಾಗಿ ಸಾಗುತ್ತಿದೆ. ತಹ ಸಂದರ್ಭದಲ್ಲಿ 12 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ತುರ್ತು ಬಳಕೆಗೆ ಡಿಜಿಸಿಐ ಶನಿವಾರ ಭಾರತ್ ಬಯೋಟೆಕ್ ಗೆ ಅನುಮೋದನೆ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು