ಯಡಿಯೂರಪ್ಪ ಬಗ್ಗೆ `ಸ್ಫೋಟಕ’ ಹೇಳಿಕೆ ನೀಡುತ್ತಿರುವ ಯತ್ನಾಳ್ ವಿರುದ್ಧ ಶಿಸ್ತುಕ್ರಮ; ಸಿಟಿ ರವಿ

c t ravi
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹುಬ್ಬಳ್ಳಿ(21/10/2020):  ದಿನಕ್ಕೊಂದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ  ಸ್ಫೋಟಕ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ  ಶಿಸ್ತುಕ್ರಮ ಜರಗಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರ ಆಯ್ಕೆಯ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಪಕ್ಷವೇ ಅವರನ್ನು ಆಯ್ಕೆ ಮಾಡಿದೆ ಎಂದು ಅವರು  ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು