ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ| ಬಜೆಟ್ ನಲ್ಲಿ ಕೊಟ್ಟ ಶಾಕ್ ಬೆನ್ನಲ್ಲೇ ಮತ್ತೊಂದು ಶಾಕ್

gas cylinder
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(04-02-2021): ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಪೆಟ್ರೋಲ್, ಡಿಸೇಲ್ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗೆಟ್ಟಿದ ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇದಾಗಿದೆ.

ದೇಶದ ಮಹಾನಗರಗಳಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 14.2 ಕೆಜಿ ತೂಕದ ಸಬ್ಸಿಡಿ ರಹಿತ ಅಡುಗೆ ಅನಿಲದ ಬೆಲೆ 719 ರೂಪಾಯಿ ಆಗಿದೆ. ಇಂದಿನಿಂದ ಪರಿಷ್ಕೃತ ದರ ಚಾಲ್ತಿಗೆ ಬರಲಿದೆ.

19 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲೂ ಏರಿಕೆ ಮಾಡಲಾಗಿದೆ. ಒಂದು ವಾಣಿಜ್ಯ ಉಪಯೋಗಿ ಸಿಲಿಂಡರ್ ಬೆಲೆಗೆ 184 ರೂ. ಹೆಚ್ಚಿಸಲಾಗಿದೆ. ಸಿಲಿಂಡರ್ ಬೆಲೆ 1349 ರೂ. ನಿಂದ 1533 ಕ್ಕೆ ಏರಿಕೆಯಾಗಿದೆ.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು