ದಲಿತ ಬಾಲಕಿ ಮೇಲೆ ಅತ್ಯಾಚಾರ

arrest
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರ ಪ್ರದೇಶ(28-12-2020): ಉತ್ತರ ಪ್ರದೇಶದ ಶಹಜಹಾನಾಪುರದಲ್ಲಿ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಒಂದೇ ಗ್ರಾಮಕ್ಕೆ ಸೇರಿದವರು ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, 17 ವರ್ಷದ ದಲಿತ ಬಾಲಕಿಯ ಮೇಲೆ ಕಬ್ಬಿನ ಹೊಲದಲ್ಲಿ ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ 25 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ.

ಹದಿಹರೆಯದವಳು ಯುವಕನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು ಮತ್ತು ಆಕೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾಳೆ. ತಡರಾತ್ರಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು