ದೇಶದ 10 ಕಡೆಗಳಲ್ಲಿ ಎನ್ಐಎ ದಿಢೀರ್ ದಾಳಿ : ಐವರ ಬಂಧನ.

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ : ಪಾಕಿಸ್ತಾನದ ಇಸ್ಲಾಮಿಕ್​ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐ ಎ)ಇಂದು ದಿಢೀರನೇ ಕೇರಳ,ಕರ್ನಾಟಕ ಮತ್ತು ದೆಹಲಿ ರಾಜ್ಯಗಳ ಹತ್ತು ಕಡೆಗಳಲ್ಲಿ ದಾಳಿ ಮಾಡಿದೆ.

“48 ಗಂಟೆಗಳ ಹಿಂದೆ ಎನ್​ಐಎ ದಾಖಲಿಸಿಕೊಂಡ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಿಢೀರ್​ ದಾಳಿ ನಡೆದಿದೆ. ಸುಮಾರು 6 ರಿಂದ 7 ಮಂದಿಯ ಗುಂಪನ್ನು ತನಿಖಾ ಸಂಸ್ಥೆ ಕೆಲವು ದಿನಗಳಿಂದ ಮೇಲ್ವಿಚಾರಣೆ ನಡೆಸುತ್ತಿತ್ತು.ಈ ಸಂಬಂಧ ಎನ್​ಐಎ ಕೇಸ್​ ದಾಖಲಿಸಿಕೊಂಡಿತ್ತು.ಇದರ ಮುಂದುವರಿದ ಭಾಗವಾಗಿದೆ ಇಂದು ನಡೆದ ಬಂಧನ.ಸದ್ಯದ ದಾಳಿಯಲ್ಲಿ ಐವರು ಆರೋಪಿಗಳನ್ನ ಎನ್​ಐಎ ಬಂಧಿಸಿದೆ’ ಎಂದು ಮೂಲಗಳು ತಿಳಿಸಿವೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು