ಬ್ರೇಕಿಂಗ್ ನ್ಯೂಸ್: ಚುನಾವಣೋತ್ತರ ಸಮೀಕ್ಷೆ ಪ್ರಕಟಿಸುವಂತಿಲ್ಲ

election
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು (03-11- 2020): ಉಪಚುನಾವಣೆಯ ಚುನಾವಣೋತ್ತರ ಸಮೀಕ್ಷೆಯನ್ನು ಸುದ್ದಿ ಮಾದ್ಯಮಗಳು ಪ್ರಸಾರ ಮಾಡಬಾರದೆಂದು ಚುನಾವಣಾ ಆಯೋಗ ಆದೇಶವನ್ನು ಹೊರಡಿಸಿದೆ.

ಇಂದು ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗ, ಸೆಕ್ಷನ್ 126ಎ ನ ಆರ್ ಪಿ ಕಾಯ್ದೆ 1951ರ ಅಡಿ ಯಾವುದೇ ಕಾರಣಕ್ಕೂ ಚುನಾವಣೆ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸವಂತಿಲ್ಲ ಎಂದು ಆದೇಶಿಸಿದೆ.

ರಾಜ್ಯ ಉಪಚುನಾವಣೆ ಮಾತ್ರವಲ್ಲ, ಬಿಹಾರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಸಮೀಕ್ಷೆಯನ್ನು ಸುದ್ದಿ ಮಾದ್ಯಮಗಳು ಪ್ರಕಟಿಸಬಾರದೆಂದು ನಿರ್ಬಂಧ ವಿಧಿಸಲಾಗಿದೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು